Ragging: ಯುವತಿಯರನ್ನು ಛೇಡಿಸುತ್ತಿದ್ದ ಮೂವರನ್ನು ಬಂಧಿಸಿ ಬಿಫೋರ್-ಆಫ್ಟರ್ ವಿಡಿಯೋ ಟ್ವೀಟ್ ಮಾಡಿದ ಪೊಲೀಸರು

ಧಾರವಾಡ: ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಗಿಟ್ಟಿಸಿಕೊಳ್ಳಲು ಹುಡುಗಿಯನ್ನು ಚುಡಾಯಿಸುವ ವಿಡಿಯೋ ಮಾಡಿ ಹಂಚಿಕೊಳ್ಳುತ್ತಿದ್ದ ಯುವಕರ ತಂಡಕ್ಕೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಯುವತಿಯರನ್ನು ಚುಡಾಯಿಸುತ್ತಿದ್ದ ಮೂವರನ್ನು ಧಾರವಾಡ ಪೊಲೀಸರು ಬಂಧಿಸಿದ್ದು, ನಂತರ ಬಿಫೋರ್ ಆಫ್ಟರ್ ವಿಡಿಯೋ ಮಾಡಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮಿಂಚಲು ಹೋಗಿ ಅನೇಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಅದರಲ್ಲೂ ಯುವಕರು ಏನೇನೋ ಮಾಡಲು ಹೋಗಿ ಪೊಲೀಸರಿಂದ ಹೊಡೆತ ತಿನ್ನುತ್ತಿದ್ದಾರೆ. ಅಂಥವರ ಸಾಲಿನಲ್ಲಿ ಧಾರವಾಡದ ಮೂವರು ಯುವಕರು ಸೇರ್ಪಡೆಯಾಗಿದ್ದಾರೆ. ಕಾಲೇಜಿಗೆ ಹೋಗುವ ಯುವತಿಯರಿಗೆ … Continue reading Ragging: ಯುವತಿಯರನ್ನು ಛೇಡಿಸುತ್ತಿದ್ದ ಮೂವರನ್ನು ಬಂಧಿಸಿ ಬಿಫೋರ್-ಆಫ್ಟರ್ ವಿಡಿಯೋ ಟ್ವೀಟ್ ಮಾಡಿದ ಪೊಲೀಸರು