Udyoga mela; ಧಾರವಾಡದ ಸಮರ್ಥನಂ ಸಂಸ್ಥೆಯ ವತಿಯಿಂದ ಉದ್ಯೋಗ ಮೇಳ
ಹುಬ್ಬಳ್ಳಿ: ಧಾರವಾಡದ ಸಮರ್ಥನಂ ಸಂಸ್ಥೆಯು ಅಂಗವಿಕಲರಿಗಾಗಿ ಆ.೨೬ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ರವರೆಗೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಮರ್ಥನಂ ಸಂಸ್ಥೆ ಬಿಪಿಓ ಹರ್ಷಾ ಸರಾಫ್ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ೨೫ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು, ೫೦೦ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದರು. ಅಂಗವಿಕಲರಿಗೆ ಹಾಗೂ ಇತರೆ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ … Continue reading Udyoga mela; ಧಾರವಾಡದ ಸಮರ್ಥನಂ ಸಂಸ್ಥೆಯ ವತಿಯಿಂದ ಉದ್ಯೋಗ ಮೇಳ
Copy and paste this URL into your WordPress site to embed
Copy and paste this code into your site to embed