ಹುಬ್ಬಳ್ಳಿ: ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ್ ಗೋಕಾಕ ಅವರ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹೌದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳು ಇನ್ನು ಪತ್ತೆಯಾಗಿಲ್ಲ.ಈ ಒಂದು ಹಿನ್ನೆಲೆಯಲ್ಲಿ ಹೈಕೋರ್ಟ್ ನ ನಿವೃತ ನ್ಯಾಯಧೀಶರ ಹೊಸ ತನಿಖಾ ತಂಡವನ್ನು ರಚಿಸಿ ಮರು ತನಿಖೆಗೆ ಒಪ್ಪಿಸಬೇಕಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಲಿದೆ.
ಧಾರವಾಡ ಜಿಲ್ಲಾಧಿಕಾರಿ ಇವರ ಮುಖಾಂತರ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರನ್ನು ಆಗ್ರಹಿಸಲು ಅಗಸ್ಟ್ 18ನೇ ತಾರೀಖ ನಂದು ಮುಂಜಾನೆ 12 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಸುರೇಶ್ ಗೋಕಾಕ ಅವರು ಹೇಳಿದ್ದಾರೆ.
Gas tanker: ಸೇತುವೆ ಕೆಳಗೆ ಸಿಲುಕಿಕೊಂಡ ಟ್ಯಾಂಕರ್: ಟ್ಯಾಂಕರ್ ನಲ್ಲಿ ಗ್ಯಾಸ್ ಖಾಲಿ ಆಗುವವರೆಗೆ ರಸ್ತೆ ತಡೆ..!
Hubli: ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್ ಲಾಡ್
Ganesh Utsava: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ !