Protest : ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ: ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ್ ಗೋಕಾಕ ಅವರ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೌದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳು ಇನ್ನು ಪತ್ತೆಯಾಗಿಲ್ಲ.ಈ ಒಂದು ಹಿನ್ನೆಲೆಯಲ್ಲಿ ಹೈಕೋರ್ಟ್ ನ ನಿವೃತ ನ್ಯಾಯಧೀಶರ ಹೊಸ ತನಿಖಾ ತಂಡವನ್ನು ರಚಿಸಿ ಮರು ತನಿಖೆಗೆ ಒಪ್ಪಿಸಬೇಕಂದು ಒತ್ತಾಯಿಸಿ … Continue reading Protest : ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ