ದರ್ಶನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ ಫುಟ್‌ಬಾಲ್ ಕ್ಲಬ್ ಬೆಂಗಳೂರು ಎಫ್ ಸಿ ಮಾಡಿರುವ ಪೋಸ್ಟ್

Film stories: ಸೋಶಿಯಲ್ ಮೀಡಿಯಾದಲ್ಲಿ ಫುಟ್ ಬಾಲ್ ಕ್ಲಬ್ ಬೆಂಗಳೂರು ಎಫ್ ಸಿ  ಮಾಡಿದ ಆ ಒಂದು ಪೋಸ್ಟ್ ದರ್ಶನ್  ಅಭಿಮಾನಿಗಳನ್ನು ಕೆರಳಿ ಕೆಂಡವಾಗಿಸಿದೆ. ಸಾಮಾಜಿಕ ಜಾಲತಾಣದಲ್ಲಿ ದರ್ಶನ್  ಫ್ಯಾನ್ಸ್ ವಾರ್ ಶುರುವಾಗಿದೆ. ಅಷ್ಟಕ್ಕೂ ಎಪ್ ಸಿ ಮಾಡಿರೋ ಪೋಸ್ಟ್ ಆದ್ರೂ ಏನು ಫ್ಯಾನ್ಸ್ ಸಿಟ್ಟಾಗಿದ್ದೇಕೆ ಇಲ್ಲಿದೆ ಫುಲ್ ಸ್ಟೋರಿ ಸೋಶಿಯಲ್ ಮೀಡಿಯಾದಲ್ಲಿ ಫುಟ್‌ಬಾಲ್ ಕ್ಲಬ್ ಬೆಂಗಳೂರು ಎಫ್ ಸಿ ಮಾಡಿರುವ ಪೋಸ್ಟ್ ಒಂದು ಇದೀಗ ದರ್ಶನ್  ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ವಿಶೇಷವಾಗಿ ಎಡಿಟ್ ಮಾಡಿರುವ ಚಿತ್ರವೊಂದನ್ನು … Continue reading ದರ್ಶನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ ಫುಟ್‌ಬಾಲ್ ಕ್ಲಬ್ ಬೆಂಗಳೂರು ಎಫ್ ಸಿ ಮಾಡಿರುವ ಪೋಸ್ಟ್