ಡಿ ಬಾಸ್ ಫಾರ್ಮ್ ಹೌಸ್ ಗೆ ಅರಣ್ಯಾಧಿಕಾರಿಗಳ ರೈಡ್..!

Film News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವನ್ನು ನೀಡಿದ್ದರು. ಈ ವೇಳೆ ತಮ್ಮ ತೋಟದಲ್ಲಿ ಸಾಕಿರುವ ವಿಶಿಷ್ಟ ಪ್ರಭೇದದ ಪಕ್ಷಿಗಳ ಪರಿಚಯವನ್ನು ಮಾಡಿಕೊಟ್ಟಿದ್ದರು. ಆ ಬಳಿಕ ಅರಣ್ಯಾಧಿಕಾರಿಗಳು ರೇಡ್ ಮಾಡಿದ್ದಾರೆ. ದರ್ಶನ್ ಫಾರ್ಮ್‌ಹೌಸ್‌ನಲ್ಲಿ ವಿದೇಶಿ ಪಕ್ಷಿಗಳನ್ನು ಸಾಕುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ವನ್ಯಜೀವಿ ಕಾಯ್ದೆಯಡಿ ಅನುಮತಿ ಹಾಗೂ ಮಾಲೀಕತ್ವದ ಪತ್ರವನ್ನು ಹಾಜರು ಪಡಿಸಲು ಅರಣ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ. ಫಾರ್ಮ್ ಹೌಸ್‌ನಲ್ಲಿ ಕೋಳಿ ಜಾತಿಗೆ ಸೇರಿದ ಮೆಕಾಸೆ,ಗಿಳಿ ಪ್ರಭೇದ ಸನ್‌ಕಾಯ್ನ್,ಪುಕಾಟೋ, ಕಪ್ಪು ಹಂಸ ಸೇರಿದಂತೆ … Continue reading ಡಿ ಬಾಸ್ ಫಾರ್ಮ್ ಹೌಸ್ ಗೆ ಅರಣ್ಯಾಧಿಕಾರಿಗಳ ರೈಡ್..!