Dharshan : ಐತಿಹಾಸಿಕ ಸಿನಿಮಾ ಮಾಡ್ತಾರಾ ದರ್ಶನ್..?! ಏನಿದು ಪೋಸ್ಟರ್..?!

Film News : ಸ್ಯಾಂಡಲ್ ವುಡ್ ನಲ್ಲಿ ಕಾಟೇರ ಆರ್ಭಟ ಶುರುವಾಗಿದೆ. ಗಣೇಶ ಹಬ್ಬಕ್ಕೆ ಟೀಸರ್ ಕೂಡ ರಿಲೀಸ್ ಆಗಲಿದೆ ಎನ್ನಲಾಗ್ತಿದೆ. ಇದೆಲ್ಲದರ ಮಧ್ಯೆ ದಚ್ಚು ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ . ಅದೇನಂತೀರಾ ನೀವೇ ನೋಡಿ….. ಸ್ಯಾಂಡಲ್‌ವುಡ್‌ನಲ್ಲಿ ‘ಕಾಟೇರ’ನ ಆರ್ಭಟ ಶುರುವಾಗುತ್ತಿದೆ. ಗಣೇಶ ಹಬ್ಬಕ್ಕೆ ಸಿನಿಮಾ ಟೀಸರ್ ರಿಲೀಸ್ ಆಗುತ್ತದೆ ಎನ್ನಲಾಗ್ತಿದೆ. ‘ಕಾಟೇರ’ ಬಳಿಕ ದರ್ಶನ್ ಮತ್ತೆರಡು ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದೆಲ್ಲದರ ನಡುವೆ ದಚ್ಚು ಹೊಸ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಕುತೂಹಲ ಮೂಡಿಸಿದ್ದಾರೆ. … Continue reading Dharshan : ಐತಿಹಾಸಿಕ ಸಿನಿಮಾ ಮಾಡ್ತಾರಾ ದರ್ಶನ್..?! ಏನಿದು ಪೋಸ್ಟರ್..?!