Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ಧಾರವಾಡಕ್ಕೆ ಬರುತ್ತಿದ್ದಂತೆಯೇ ಮುರುಘಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಮಕ್ಕಳೊಂದಿಗೆ ಮಠಕ್ಕೆ ತೆರಳಿದ ವಿನಯ್ ಕುಲಕರ್ಣಿ, ಮಠದ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದರು.
ಧಾರವಾಡಕ್ಕೆ ಆಗಮಿಸಿದ ಶಾಸಕ ವಿನಯ್ ಕುಲಕರ್ಣಿ ನೇರವಾಗಿ ಮುರುಘಾ ಮಠಕ್ಕೆ ಭೇಟಿ ನೀಡಿದರು. ಪತ್ನಿ ಹಾಗೂ ಮಕ್ಕಳೊಂದಿಗೆ ಮಠಕ್ಕೆ ತೆರಳಿದ ಅವರು, ಮಠದ ಆವರಣದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮುರುಘಾ ರಾಜೇಂದ್ರ ಸ್ವಾಮೀಜಿ, ಮಹಾಂತ ಸ್ವಾಮೀಜಿ ಹಾಗೂ ಮೃತ್ಯುಂಜಯ ಅಪ್ಪನವರ ಗದ್ದುಗೆಗೆ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದರು. ಬಳಿಕ ಮಠದ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಧಾರವಾಡಕ್ಕೆ ಆಗಮಿಸಿದ ಬೆನ್ನಲ್ಲೇ ಮುರುಘಾ ಮಠಕ್ಕೆ ಭೇಟಿ ನೀಡಿದ ವಿನಯ್ ಕುಲಕರ್ಣಿ, ಕುಟುಂಬದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಮಠದ ಗದ್ದುಗೆಗಳ ದರ್ಶನ ಪಡೆದರು. ಈ ವೇಳೆ ಅವರ ಪತ್ನಿ ಹಾಗೂ ಮಕ್ಕಳು ಶಾಸಕ ವಿನಯ್ ಕುಲಕರ್ಣಿಗೆ ಸಾಥ್ ನೀಡಿದರು.
