ಚುನಾವಣೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ

Dharwad News: ಧಾರವಾಡ: ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಸುದ್ದಿಗೋಷ್ಟಿ ನಡೆಸಿದ್ದು, ಚುನಾವಣಾ ದಿನಾಂಕ ನಿಗದಿಯಾದ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ 2 ಫೇಸ್ ನಲ್ಲಿ ಚುನಾವಣೆ ನಡೆಯುತ್ತಿದೆ. ಫೇಸ್ 3 ರಲ್ಲಿ ಧಾರವಾಡದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಮಾಡಬಹುದು.  ಏಪ್ರಿಲ್ 19 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ಮಾಡಲಾಗುವುದು. ಏಪ್ರಿಲ್ 22 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ 7ಕ್ಕೆ ಮತದಾನವಿರುತ್ತದೆ. … Continue reading ಚುನಾವಣೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ