Falls : ಅವಳಿ ನಗರದಲ್ಲಿ ಹರಿಯುವ ನೀರಿನಲ್ಲಿ ಜನರ ಸೆಲ್ಫಿ ಹುಚ್ಚಾಟ…!

Hubballi News : ಧಾರವಾಡದಲ್ಲಿ ವರುಣನ ಅಬ್ಬರ ಸ್ವಲ್ಪ ಶಾಂತಗೊಂಡಿದೆ. ಸತತ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಜಲಪಾತಗಳಿಗೆ ಜೀವಕಳೆ ಬಂದಿದೆ. ಜಲಪಾತಗಳ ವೀಕ್ಷಣೆಗೆ ಬರುತ್ತಿರುವ ಜನರು ಅವುಗಳ ಸೊಬಗನ್ನು ಆಸ್ವಾದಿಸೋದು ಬಿಟ್ಟು, ಸೆಲ್ಫಿ, ಫೋಟೋ ಗೀಳಿನಲ್ಲಿ ಅಪಾಯವನ್ನೇ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಬೇಡ್ತಿ ಹಳ್ಳಕ್ಕೆ ನಿರ್ಮಿಸಲಾಗಿರೋ ಜಲಾಶಯ, ಪ್ರತಿ ಬಾರಿ ಮಳೆಗಾಲದಲ್ಲಿ ಜೀವ ಪಡೆಯುತ್ತದೆ. ಜಲಾಶಯದ ಮೇಲೆ ನೀರು ಹರಿಯುತ್ತಿದ್ದರೂ ಯುವ ಸಮುದಾಯದ ಹುಚ್ಚಾಟ ನಡೆದಿದೆ. ಜಲಾಶಯ ಕೋಡಿ ಮೇಲೆ ನೀರಿನಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವ … Continue reading Falls : ಅವಳಿ ನಗರದಲ್ಲಿ ಹರಿಯುವ ನೀರಿನಲ್ಲಿ ಜನರ ಸೆಲ್ಫಿ ಹುಚ್ಚಾಟ…!