Dharwad News : ಧಾರವಾಡದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವರು ಧ್ವಜಾರೋಹಣ ಮಾಡಿ ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸಿದರು.
ಧಾರವಾಡದ ನಗರದ ಆರ.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ್ರು.
ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸುವ ಮೂಲಕ ಸಚಿವರು ಗೌರವ ಸಲ್ಲಿಕೆ ಮಾಡಿದ್ರು.
ನಂತರ ತೆರೆದ ವಾಹನದಲ್ಲಿ ಸಾಗಿದ ಸಚಿವರು ಗೌರವ ವಂದನೆ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಶಾಲೆ-ಕಾಲೇಜು ವಿದ್ಯಾರ್ಥಿಗಳು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಶಾಸಕ ರೇಣುಕಾಚಾರ್ಯ ಜೊತೆ ವಿದ್ಯಾರ್ಥಿಗಳು ಸೆಲ್ಫೀ..!
ಕನ್ನಡ ರಾಜ್ಯೋತ್ಸವದಂದು ಉಚಿತ ಹಚ್ಚೆ ಹಾಕುತ್ತಿರುವ ಕನ್ನಡಿಗ ಟ್ಯಾಟು ಕಲಾವಿದ..!