Flower : ಬಣ್ಣ ಬಣ್ಣದ ಹೂವಿನ ಲೋಕ ಸೃಷ್ಟಿಸಿದ ಧಾರವಾಡದ ಕೃಷಿ ಮೇಳ

Dharwad News : ಹೂವು ಅಂದರೆ ಯಾರಿಗೆ ಇಷ್ಟವಾಗೋಲ್ಲ ಹೇಳಿ? ಹೂವು ಪರಿಸರದ ಅದ್ಭುತ ಸೃಷ್ಟಿ. ಈ ಹೂವುಗಳ ಲೋಕದಲ್ಲಿ ಮುಳುಗಿದರೆ ಹೊತ್ತು ಹೋಗೋದೇ ಗೊತ್ತಾಗೋದಿಲ್ಲ. ಇಂಥ ಅದ್ಭುತ ಹೂವುಗಳ ನೂರಾರು ಬಗೆ ಒಂದೇ ಸೂರಿನಲ್ಲಿ ನೋಡಲು ಸಿಕ್ಕರೆ? ಸ್ವರ್ಗವೇ ಧರೆಗಿಳಿದ ಅನುಭೂತಿಯಲ್ಲವೇ? ಅಂಥ ಅನುಭೂತಿಗೆ ಧಾರವಾಡದ ಕೃಷಿ ಮೇಳ ಸಾಕ್ಷಿಯಾಗಿದೆ. ಗುಲಾಬಿ, ಸೇವಂತಿ, ಕಾರ್ನೇಶನ್, ಅಂಥೋರಿಯಂ, ಗ್ಲ್ಯಾಡಿಯೋಲಸ್, ಲಿಲ್ಲಿ, ಜರ್ಬೆರಾ- ಒಂದಾ? ಎರಡಾ? ನೂರಾರು ಬಗೆಯ ಹೂವುಗಳ ರಾಶಿ. ಅದನ್ನು ಅಚ್ಚರಿಯಿಂದ ಸಂತೋಷದಿಂದ ನೋಡುತ್ತಿರುವ ಯುವತಿಯರು … Continue reading Flower : ಬಣ್ಣ ಬಣ್ಣದ ಹೂವಿನ ಲೋಕ ಸೃಷ್ಟಿಸಿದ ಧಾರವಾಡದ ಕೃಷಿ ಮೇಳ