Friday, July 4, 2025

Latest Posts

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

- Advertisement -

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ. ಮೇಲಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸಿಎಂ ಹಾಗೂ ಗೃಹ ಸಚಿವರು ಮಾತನಾಡಿದ್ದಾರೆ. ಮುಂದಿನ ನಿರ್ಧಾರ ಸರ್ಕಾರ ಕೈಗೊಳ್ಳುತ್ತದೆ. ಈಗ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ ಎಂದು ಹೇಳಿದರು.

- Advertisement -

Latest Posts

Don't Miss