ಐಟಿಎಫ್‌ ಪುರುಷರ ನಗದು ಬಹುಮಾನ ಟೆನಿಸ್‌ ಪಂದ್ಯಾವಳಿಗೆ ಧಾರವಾಡ ಸಜ್ಜು

Dharwad News: ಧಾರವಾಡ: ಅಂತಾರಾಷ್ಟ್ರೀಯ ಟೆನಿಸ್‌ ಫೆಡರೇಶನ್ನಿನ ವಿಶ್ವ ಟೆನಿಸ್‌ ಟೂರ್‌ ಡಾಲರ್‌ 25 ಸಾವಿರ ಬಹುಮಾನ ಮೊತ್ತದ ಪುರುಷರ ಸಿಂಗಲ್ಸ್‌ ಮತ್ತು ಡಬಲ್ಸ್‌ ಟೆನಿಸ್‌ ಪಂದ್ಯಾವಳಿ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ (DDLTA) ಆಶ್ರಯದಲ್ಲಿ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳಲ್ಲಿ ಇಂದಿನಿಂದ ಅಂದರೆ 15 ರಿಂದ 22ರ ವರೆಗೆ ನಡೆಯಲಿದ್ದು, ಪಂದ್ಯಾವಳಿಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಅ. 17ರಂದು ಬೆಳಿಗ್ಗೆ 8.30ಕ್ಕೆ ಕಾರ್ಮಿಕ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ … Continue reading ಐಟಿಎಫ್‌ ಪುರುಷರ ನಗದು ಬಹುಮಾನ ಟೆನಿಸ್‌ ಪಂದ್ಯಾವಳಿಗೆ ಧಾರವಾಡ ಸಜ್ಜು