School : ಧಾರವಾಡ: ಶಾಲೆ ಗೋಡೆ ಕುಸಿತ, ತಪ್ಪಿದ ಭಾರೀ ದುರಂತ..!

Dharwad News : ಧಾರವಾಡದ ಶಿವನಗರ ಗ್ರಾಮದಲ್ಲಿ  ಭಾರಿ ದುರಂತವೊಂದು ತಪ್ಪಿದೆ. ಅವಳಿ ನಗರದಲ್ಲಿ ನಿರಂತರ  ಮಳೆಯಾಗುತ್ತಿದ್ದು, ಅನಾಹುತಗಳು ಸಂಭವಿಸುತ್ತಲೇ ಇದೆ. ಇಂದು ಅಂದರೆ ಜುಲೈ 27 ರಂದು ಸತತ ಮಳೆಗೆ ಸರ್ಕಾರಿ ಶಾಲೆಯ ಗೋಡೆ ಕುಸಿದ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಶಿವನಗರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಗೋಡೆ ಧಿಡೀರ್ ಕುಸಿತದಿದೆ. ಶಾಲೆಗೆ ರಜೆ ಘೋಷಣೆ ಹಿನ್ನೆಲೆ ಇಂದು ಯಾರು ವಿದ್ಯಾರ್ಥಿಗಳು ಶಾಲೆಗೆ ಬಂದಿಲ್ಲ. ಈ ಕಾರಣದಿಂದ ದೊಡ್ಡ ಪ್ರಮಾಣದ ಹಾನಿ … Continue reading School : ಧಾರವಾಡ: ಶಾಲೆ ಗೋಡೆ ಕುಸಿತ, ತಪ್ಪಿದ ಭಾರೀ ದುರಂತ..!