Saturday, July 27, 2024

Latest Posts

ಧಾರವಾಡದಲ್ಲಿ ಮಹಿಳೆ ವಿಷ ಕುಡಿದು ಆತ್ಮಹ*ತ್ಯೆಗೆ ಶರಣು

- Advertisement -

Dharwad News: ಧಾರವಾಡ: ಧಾರವಾಡದಲ್ಲಿ ಮಹಿಳೆ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.

38 ವರ್ಷದ ಭಾಗ್ಯಶ್ರೀ ಮೃತ ಮಹಿಳೆಯಾಗಿದ್ದು, ಮನೆಯಲ್ಲಿಯೇ ಕೀಟನಾಶಕ ಸೇವಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಹಿಳೆಯಾಗಿದ್ದು, 18 ವರ್ಷದ ಹಿಂದೆ ಈಕೆಯ ಮದುವೆಯಾಗಿತ್ತು.

ಆಗಾಗ ಪತಿ-ಪತ್ನಿ ನಡುವೆ ಗಲಾಟೆಯಾಗುತ್ತಿತ್ತು. ಇದೇ ಕಾರಣಕ್ಕೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಅನುಮಾನ ವ್ಯಕ್ತಪಡಿಸಲಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ, ತಾಲೂಕು,ಜಿಲ್ಲಾ,ಬಿಬಿಎಂಪಿ ಚುನಾವಣೆ ನಡೆಸಲಾಗುವುದು: ಸಿಎಂ

ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

- Advertisement -

Latest Posts

Don't Miss