Friday, December 13, 2024

Latest Posts

Dhavanagere: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಧ್ವಜಾರೋಹಣ

- Advertisement -

ದಾವಣಗೆರೆ: 77ನೇ ಸ್ವಾತಂತ್ರ್ಯ ದಿನಾಚರಣೆಯ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಹಚ್ಚ ವನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಜರಗಿತು.

ಈ ಸಂದರ್ಭದಲ್ಲಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ಸಹ ಶಿಕ್ಷಕರಾದ ರಾಜು. ನಾಗಲಕ್ಷ್ಮಮ್ಮ .ಚನ್ನಬಸಪ್ಪ ಎಸ್‌ಡಿಎಂಸಿ ಅಧ್ಯಕ್ಷರಾದ ಯನ್ನಾಪ್ಪ ಸಹಕಾರ ಸಂಘದ ಕಾರ್ಯದರ್ಶಿಯಾದ ಬಸವರಾಜ್.

ಅಧ್ಯಕ್ಷರಾದ ಯರಿ ಸ್ವಾಮಿ .ಅಂಗನವಾಡಿ ಕಾರ್ಯಕರ್ತೆಯರು .ವಿದ್ಯಾರ್ಥಿಗಳು. ಆಶಾ ಕಾರ್ಯಕರ್ತರು. ಗ್ರಾಮಸ್ಥರು ಭಾಗಿಯಾಗಿದ್ದರು. ಕೆಲವು ಪುಟಾಣಿ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣದಲ್ಲಿ ಮಿಂಚಿದರು

DK.Shivakumar: ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ.

Siddaramaiah: ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ

Kolar ClockTower: ಕೋಲಾರದ ಕ್ಲಾಕ್ ಟವರ್ ಮೇಲೆ ಧ್ವಜಾರೋಹಣ

- Advertisement -

Latest Posts

Don't Miss