HD Devegowda :ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ದೇವೇಗೌಡ ಕುಟುಂಬ:

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರ ಕುಟುಂಬ ಶ್ರಾವಣ ಮಾಸದ ಪ್ರಯುಕ್ತ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷವಾದ ಪೂಜೆ ಸಲ್ಲಿಸಿದರು. ಇನ್ನು ಈ ಪೂಜೆಯಲ್ಲಿ ದೇವೇಗೌಡರ ಕುಟುಂಬದ ಸದಸ್ಯರಾದ ಚೆನ್ನಮ್ಮ ದೇವೇಗೌಡ, ಪುತ್ರ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ವಿಧಾನಪರಿಷತ್ ಸದಸ್ಯರಾದ ಸೂರಜ್ ರೇವಣ್ಣ ಭಾಗಿಯಾಗಿದ್ದರು. ಆದರೆ ಪ್ರಜ್ವಲ್ ರೇವಣ್ಣ ಗೈರಾಗಿದ್ದರು. ಇನ್ನು ಪೂಜೆಗೆ ಗೈರಾಗಿರುವ ಪ್ರಜ್ವಲ್ ರೇವಣ್ಣ ಅವರು ಸಂಸದ ಸ್ಥಾನದಿಂದ ಅನರ್ಹವಾಗಿರುವ … Continue reading HD Devegowda :ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ದೇವೇಗೌಡ ಕುಟುಂಬ: