ಕೊನೆಯ ಹಂತದ ಚಿತ್ರೀಕರಣದಲ್ಲಿ ‘ಧೀರ ಭಗತ್ ರಾಯ್’ – ಫೆಬ್ರವರಿಯಲ್ಲಿ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ

Film News: ಕರ್ಣನ್.ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಪೊಲಿಟಿಕಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಚಿತ್ರ ‘ಧೀರ ಭಗತ್ ರಾಯ್’. ರಾಜಕೀಯ ಅಧಿಕಾರಕ್ಕಾಗಿ ನಡೆಯುವ ಹೋರಾಟ ಕಥೆ ಒಳಗೊಂಡ ಈ ಚಿತ್ರದಲ್ಲಿ ರಂಗಭೂಮಿ ಪ್ರತಿಭೆ ರಾಕೇಶ್ ದಳವಾಯಿ ಮತ್ತು ನಾಯಕಿಯಾಗಿ ಸುಚರಿತಾ ಸಹಾಯರಾಜ್ ನಟಿಸುತ್ತಿದ್ದಾರೆ. ಟೀಸರ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಕೋರ್ಟ್ ಸೀನ್ ಸೆರೆ ಹಿಡಿಯಲಾಗುತ್ತಿದ್ದು, ಇದೇ ವೇಳೆ ಚಿತ್ರತಂಡ ಸಿನಿಮಾ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. … Continue reading ಕೊನೆಯ ಹಂತದ ಚಿತ್ರೀಕರಣದಲ್ಲಿ ‘ಧೀರ ಭಗತ್ ರಾಯ್’ – ಫೆಬ್ರವರಿಯಲ್ಲಿ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ