ಅಭಿಮಾನಿಗಳಿಗೆ, ಕರುನಾಡ ಜನತೆಗೆ ಧನ್ಯವಾದ ತಿಳಿಸಿದ ಡಿಬಾಸ್ ದರ್ಶನ್

Movie News: ದರ್ಶನ್ ತೂಗುದೀಪ್ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಮನೆಯ ಬಳಿ ಬಂದು, ಗಲಾಟೆ ಮಾಡಬಾರದು. ಶಾಂತ ರೀತಿಯಲ್ಲಿ ಸಹಕರಿಸಬೇಕು ಎಂದು ಕೋರಿದ್ದರು. ಅದೇ ರೀತಿ ದರ್ಶನ್ ಅಭಿಮಾನಿಗಳು ಮನೆಯ ಬಳಿ ಬಂದು, ಶಾಂತ ರೀತಿಯಿಂದಲೇ, ದರ್ಶನ್ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಲ್ಲದೇ ಈ ಕಾರ್ಯಕ್ರಮವನ್ನು ಪೊಲೀಸರು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಈ ಕಾರಣಕ್ಕ ಟ್ವೀಟ್ ಮಾಡಿ ದರ್ಶನ್ ಧನ್ಯವಾದ ತಿಳಿಸಿದ್ದಾರೆ. ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ … Continue reading ಅಭಿಮಾನಿಗಳಿಗೆ, ಕರುನಾಡ ಜನತೆಗೆ ಧನ್ಯವಾದ ತಿಳಿಸಿದ ಡಿಬಾಸ್ ದರ್ಶನ್