420 ಸರಕಾರ ಎನಿಸಿಕೊಳ್ಳಲು ನಿಮಗೆ ಆಸೆ ಇತ್ತೇ?: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

Political News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು 9 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅವರ ಸಾಧನೆಗಳ ಕುರಿತು ಜನರಿಗೆ ತಿಳಿಸಲು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇವತ್ತು ಬಿಜೆಪಿ ಎಸ್‍ಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು. ಚುನಾವಣೆ ನಂತರದ ಪ್ರಥಮ ಸಭೆ ಇದಾಗಿದ್ದು, ಜಿಲ್ಲಾ … Continue reading 420 ಸರಕಾರ ಎನಿಸಿಕೊಳ್ಳಲು ನಿಮಗೆ ಆಸೆ ಇತ್ತೇ?: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ