ಹೆಣ್ಣು ಸಿಗದವರಿಗೆ ಮದುವೆ ಮಾಡಿಸುವ ಭರವಸೆ ಕೊಟ್ಟ ಸಹೋದರರು: ಪಕ್ಷೇತರರ ಪ್ರಣಾಳಿಕೆ ಫುಲ್ ವೈರಲ್..
ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ಸುದ್ದಿ. ಭಜರಂಗ ದಳ ನಿಷೇಧ ನಿರ್ಧಾರದ ಸುದ್ದಿ. ಆದ್ರೆ ಇದರ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯ ಪ್‌ರಣಾಳಿಕೆ ಸಖತ್ ಸದ್ದು ಮಾಡುತ್ತಿದೆ. ಯಾಕಂದ್ರೆ ಅವರು ಅವಿವಾಹಿತ ಗಂಡು ಮಕ್ಕಳಿಗೆ ಹೆಣ್ಣು ಹುಡುಕಿ, ಮದುವೆ ಮಾಡುವುದಾಗಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಮತ್ತು ಗೋಕಾಕ್ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಪುಂಡಲೀಕ ಕುಳ್ಳೂರ ಈ ರೀತಿ ಪ್ರಣಾಳಿಕೆ ಬಿಡುಗಡೆ … Continue reading ಹೆಣ್ಣು ಸಿಗದವರಿಗೆ ಮದುವೆ ಮಾಡಿಸುವ ಭರವಸೆ ಕೊಟ್ಟ ಸಹೋದರರು: ಪಕ್ಷೇತರರ ಪ್ರಣಾಳಿಕೆ ಫುಲ್ ವೈರಲ್..
Copy and paste this URL into your WordPress site to embed
Copy and paste this code into your site to embed