‘ಸ್ಪಂದನಾ ಮಿತಭಾಷಿ, ಒಳ್ಳೆ ಹುಡುಗಿ. ಹೀಗೆ ಆಗಿರೋದು ನಂಬೋಕ್ಕೆ ಆಗ್ತಿಲ್ಲಾ’

Movie News: ಬೆಂಗಳೂರು: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದು, ಚಿತ್ರರಂಗ, ರಾಜಕೀಯ ಗಣ್ಯರು ಬಂದು ಅಂತಿಮ ದರ್ಶನ ಪಡೆದರು. ಈ ವೇಳೆ ಮಾತನಾಡಿದ ಗಾಯಕ ವಿಜಯ್ ಪ್ರಕಾಶ್, ವಿಜಿ ಅವರನ್ನ ಭೇಟಿ ಮಾಡೋಕೆ ಬಹಳ ಕಷ್ಟ ಆಯ್ತು. ಅವರನ್ನ ಭೇಟಿ ಆದಾಗೆಲ್ಲಾ ನಗುಮುಖ ವಿಶ್ವಾಸದಿಂದ ಇರ್ತಿದ್ರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಖಃ ತಡೆದುಕೊಳ್ಳುವ ಶಕ್ತಿ ಕುಟುಂಬಸ್ಥರಿಗೆ ದೇವರು ನೀಡಲಿ ಎಂದು ಹೇಳಿದರು. ಇನ್ನು ರಾಘವೇಂದ್ರ ರಾಜ್ ಕುಮಾರ್ ಮಾತನಾಡಿದ್ದು, ಕೆಲವು ಸಮಯದಲ್ಲಿ … Continue reading ‘ಸ್ಪಂದನಾ ಮಿತಭಾಷಿ, ಒಳ್ಳೆ ಹುಡುಗಿ. ಹೀಗೆ ಆಗಿರೋದು ನಂಬೋಕ್ಕೆ ಆಗ್ತಿಲ್ಲಾ’