ನಿಮ್ದು ಲಿಂಗಾಯತರನ್ನು ಒಡೆದು ಆಳೋ ನೀತಿ- ದಿಂಗಾಲೇಶ್ವರ ಸ್ವಾಮೀಜಿ ಆರೋಪ..
Hubli News: ಹುಬ್ಬಳ್ಳಿ: ನನ್ನ ಇಡೀ ಟೀಂ ಒಡೆದರೂ ನನ್ನ ಏನೂ ಮಾಡೋಕೆ ಆಗಲ್ಲ. ಯುದ್ಧಭೂಮಿಯಲ್ಲಿ ಎಷ್ಟ ಜನ ಇದ್ರು ಯಾರು ಇದ್ರು ಅನ್ನೋದು ಮುಖ್ಯವಲ್ಲ. ಅರ್ಜುನ ಕೃಷ್ಣ ಇಬ್ಬರೇ ಇದ್ರು ಅನ್ನೋದು ಇತಿಹಾಸ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಮತ್ತೆ ಶಿರಹಟ್ಟಿಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಮಠಾಧೀಪತಿಗಳು ರಾಜಕಾರಣಕ್ಕೆ ಬರಬಾರದು ಎಂದು ಜೋಶಿ ಅಭಿಮಾನಿಗಳು ಹೇಳುತ್ತಿದ್ದಾರೆ. ಅವರು ಪ್ರಜ್ಞಾವಂತರಲ್ಲ ಜೋಶಿ ಅವರ ಅಭಿಮಾನಿಗಳು. … Continue reading ನಿಮ್ದು ಲಿಂಗಾಯತರನ್ನು ಒಡೆದು ಆಳೋ ನೀತಿ- ದಿಂಗಾಲೇಶ್ವರ ಸ್ವಾಮೀಜಿ ಆರೋಪ..
Copy and paste this URL into your WordPress site to embed
Copy and paste this code into your site to embed