Sunday, October 5, 2025

Latest Posts

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

- Advertisement -

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ ವೇಳೆ ಗಂಗಾಮತ ಸಮಾಜದ ಮುಖಂಡರು ಕೂಡ ಉಪಸ್ಥಿತರಿದ್ದು, ಕೊಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಇನ್ನೂ ನೇಹಾಳ ಕೊಲೆಯ ಬೆನ್ನಲ್ಲೇ ಇಂತಹದೊಂದು ಘಟನೆ ನಡೆದಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ ಎಂದು ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.

Anjali Case: ಮೊದಲೇ ದೂರು ನೀಡಿದ್ದರೂ ನಿರ್ಲಕ್ಷಿಸಿದ್ದ ಆರೋಪ: ಹುಬ್ಬಳ್ಳಿ ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ .

ನೀವು ಪಾಕಿಸ್ತಾನದಲ್ಲಿದ್ದರೆ ನಾನು ನಿಮ್ಮನ್ನು ಕಿಡ್ನ್ಯಾಪ್ ಮಾಡುತ್ತಿದ್ದೆ: ಪಾಕ್ ಕ್ಯಾಬ್ ಡ್ರೈವರ್ ಮಾತು ವೈರಲ್

- Advertisement -

Latest Posts

Don't Miss