ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ ವೇಳೆ ಗಂಗಾಮತ ಸಮಾಜದ ಮುಖಂಡರು ಕೂಡ ಉಪಸ್ಥಿತರಿದ್ದು, ಕೊಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಇನ್ನೂ ನೇಹಾಳ ಕೊಲೆಯ ಬೆನ್ನಲ್ಲೇ ಇಂತಹದೊಂದು … Continue reading ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ