ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7 ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮಗೆ. ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಹಿಂದೆ ಮಾತೆ ಮಹಾದೇವಿ ಕೂಡ … Continue reading ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಬಸನಗೌಡ ಪಾಟೀಲ್ ಯತ್ನಾಳ್