Raghavendra rajkumar :”ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ ರಾಘಣ್ಣ
ಸಿನಿಮಾ ಸುದ್ದಿ : ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ದೇಶಕಿ ಆರ್‍ನಾ ಸಾಧ್ಯ ಅವರು ಸಿನಿಮಾಕ್ಕೆ ಬಂಡವಾಳ ಹಾಕುವುದರ ಮೂಲಕ ನಿರ್ಮಾಪಕಿಯಾಗಲಿದ್ದಾರೆ. ಇನ್ನು ಈ ಚಿನ್ನದಸ ಮಲ್ಲಿಗೆ ಹೂವೆ ಸಿನಿಮಾವನ್ನು ನವಿಲುಗರಿ ನವೀನ್ ಪಿ.ಬಿ ನಿರ್ದೇಶನ ಮಾಡುತ್ತಿದ್ದು ನಾಯಕನಾಗಿ ಷಣ್ಮುಖ ಗೋವಿಂದರಾಜ್ ನಟಿಸುತ್ತಿದ್ದಾರೆ ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ತಮ್ಮ ಮುದ್ದಾದ ಅಕ್ಷರದ ಮೂಲಕ ಖ್ಯಾತ ಸಾಹಿತಿ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದುಕೊಟ್ಟರು. ನಟ ಡಾ||ರಾಘವೇಂದ್ರ ರಾಜಕುಮಾರ್ ಶೀರ್ಷಿಕೆ ಅನಾವರಣ ಮಾಡಿದರು. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ನವಿಲುಗರಿ … Continue reading Raghavendra rajkumar :”ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ ರಾಘಣ್ಣ
Copy and paste this URL into your WordPress site to embed
Copy and paste this code into your site to embed