Friday, March 14, 2025

Latest Posts

“ರಾನಿ” ಸಿನಿಮಾ ಸೆಟ್‌ನಲ್ಲಿ ಅದ್ದೂರಿಯಾಗಿ ನಡೆಯಿತು ನಿರ್ದೇಶಕ ಗುರುತೇಜ್ ಶೆಟ್ಟಿ ಹುಟ್ಟುಹಬ್ಬ .

- Advertisement -

ಬೆಂಗಳೂರು: tittle ಹಾಗೂ poster ನಿಂದ ಪ್ರೇಕ್ಷಕರ ಗಮನ ಸೆಳೆದ ಬಹು ನಿರೀಕ್ಷಿತ “ರಾನಿ” ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಕಿರಣ್ ರಾಜ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಗುರುತೇಜ್ ಶೆಟ್ಟಿ ಈ ಚಿತ್ರದ ನಿರ್ದೇಶಕರು.

ಇತ್ತೀಚೆಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಚಿತ್ರೀಕರಣದ ಸೆಟ್ ನಲ್ಲಿ ಅದ್ದೂರಿಯಾಗಿ ಆಚರಿಸಿದರು. ಗುರುತೇಜ್ ಶೆಟ್ಟಿ 50 kg ಕೇಕ್ ಕಟ್ ಮಾಡಿದರು.‌ ಸ್ಟಾರ್ ಕ್ರಿಯೇಷನ್ಸ್ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಶೇಕಡಾ 90 ರಷ್ಟು ಮುಕ್ತಾಯವಾಗಿದೆ. ಬಹು ತಾರಾಗಣದ ಚಿತ್ರ ಇದಾಗಿದೆ.‌ ಸದ್ಯ ಟೀಸರ್ ಬಿಡುಗಡೆಯಾಗಲಿದೆ. ಕ್ರಿಸ್ ಮಸ್ ವೇಳೆಗೆ “ರಾನಿ” ತೆರೆಗೆ ಬರಲಿದೆ.

ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ…

ಟಾಲಿವುಡ್ ಸಿಂಹಾದ್ರಿ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್…

ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ..

- Advertisement -

Latest Posts

Don't Miss