“ರಾನಿ” ಸಿನಿಮಾ ಸೆಟ್‌ನಲ್ಲಿ ಅದ್ದೂರಿಯಾಗಿ ನಡೆಯಿತು ನಿರ್ದೇಶಕ ಗುರುತೇಜ್ ಶೆಟ್ಟಿ ಹುಟ್ಟುಹಬ್ಬ .

ಬೆಂಗಳೂರು: tittle ಹಾಗೂ poster ನಿಂದ ಪ್ರೇಕ್ಷಕರ ಗಮನ ಸೆಳೆದ ಬಹು ನಿರೀಕ್ಷಿತ “ರಾನಿ” ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಕಿರಣ್ ರಾಜ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಗುರುತೇಜ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಇತ್ತೀಚೆಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಚಿತ್ರೀಕರಣದ ಸೆಟ್ ನಲ್ಲಿ ಅದ್ದೂರಿಯಾಗಿ ಆಚರಿಸಿದರು. ಗುರುತೇಜ್ ಶೆಟ್ಟಿ 50 kg ಕೇಕ್ ಕಟ್ ಮಾಡಿದರು.‌ ಸ್ಟಾರ್ ಕ್ರಿಯೇಷನ್ಸ್ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಶೇಕಡಾ 90 ರಷ್ಟು … Continue reading “ರಾನಿ” ಸಿನಿಮಾ ಸೆಟ್‌ನಲ್ಲಿ ಅದ್ದೂರಿಯಾಗಿ ನಡೆಯಿತು ನಿರ್ದೇಶಕ ಗುರುತೇಜ್ ಶೆಟ್ಟಿ ಹುಟ್ಟುಹಬ್ಬ .