Saturday, April 19, 2025

Latest Posts

ರಶ್ಮಿಕಾ ಪರ ಬ್ಯಾಟಿಂಗ್ ಮಾಡಿದ ನಿರ್ದೇಶಕ ನಾಗಶೇಖರ್

- Advertisement -

ರಶ್ಮಿಕಾ ಪರ ಬ್ಯಾಟಿಂಗ್ ಮಾಡಿದ ನಿರ್ದೇಶಕ ನಾಗಶೇಖರ್?


ಬಳಿಕ ರಿಷಬ್ ಶೆಟ್ಟಿ ಕೂಡ ತಮ್ಮದೇ ಶೈಲಿಯಲ್ಲಿ ರಶ್ಮಿಕಾಗೆ ಟಾಂಗ್ ಕೊಟ್ಟಿದ್ದರು. ಇವೆಲ್ಲಾ ಬೆಳವಣಿಗೆ ಕೂಡ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗಿತ್ತು.
ಇದೀಗ ನಿರ್ದೇಶಕ ನಾಗಶೇಖರ್ ರಶ್ಮಿಕಾ ಪರ ಬ್ಯಾಟ್ ಬಿಸಿದ್ದಾರೆ ?
ರಶ್ಮಿಕಾ ಬ್ಯಾನ್ ಬಗ್ಗೆ ಮಾತನಾಡಿದ ನಿರ್ದೇಶಕ ನಾಗಶೇಖರ್ ನನಗೆ ಈ ಬಗ್ಗೆ ಗೊತ್ತಿಲ್ಲ. ಒಂದು ವೇಳೆ ರಶ್ಮಿಕಾ ಅವರನ್ನು ಚಿತ್ರರಂಗ ಬ್ಯಾನ್ ಮಾಡಿದರೆ ಚಿತ್ರರಂಗಕ್ಕೆ ನಷ್ಟ . ಒಬ್ಬ ಒಳ್ಳೆಯ ಕಲಾವಿದೆಯನ್ನ ಬ್ಯಾನ್ ಮಾಡುವುದು ಸರಿಯಲ್ಲ.ನೀವು ಆಕೆಯನ್ನು ಬ್ಯಾನ್ ಮಾಡಿದರೆ, ಫಿಲ್ಮ್ ಮೇಕರ್ಸ್‌ಗೆ ತೊಂದರೆಯಾಗುತ್ತದೆ ಎಂದು ನಾಗಶೇಖರ್ ಹೇಳಿದಾರೆ…

- Advertisement -

Latest Posts

Don't Miss