ಡೈರೆಕ್ಟರ್ ವರ್ಮಾ ತಲೆ ತಂದವರಿಗೆ 1 ಕೋಟಿ ರೂ. ಬಹುಮಾನ ಘೋಷಣೆ: ಎಫ್‌ಐಆರ್ ದಾಖಲು

Movie News: ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕ ಸುದ್ದಿಯಾಗುವವರು ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ. ಆದರೆ ಈ ಬಾರಿ ರಾಜಕೀಯ ವ್ಯಕ್ತಿಯೊಬ್ಬರು ವರ್ಮಾ ಬಗ್ಗೆ ಹೇಳಿಕೆ ಕೊಟ್ಟು ಎಡವಟ್ಟು ಮಾಡಿಕೊಂಡಿದ್ದಾರೆ. ವರ್ಮಾ ನಿರ್ದೇಶನದಲ್ಲಿ ವ್ಯೂಹಂ ಸಿನಿಮಾ ಮೂಡಿಬಂದಿದ್ದು, ಮುಂದಿನ ಎಲೆಕ್ಷನ್‌ಗೂ ಮುನ್ನ ಸಿನಿಮಾ ರಿಲೀಸ್ ಆಗಲಿದೆ. ಆದರೆ ಈ ಸಿನಿಮಾ ರಿಲೀಸ್ ಮಾಡಬಾರದು ಎಂದು, ಟಿಡಿಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಇದು ಸಿಎಂ ಜಗನ್ ಮೋಹನ್‌ ರೆಡ್ಡಿ ಜೀವನಾಧಾರಿತ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು … Continue reading ಡೈರೆಕ್ಟರ್ ವರ್ಮಾ ತಲೆ ತಂದವರಿಗೆ 1 ಕೋಟಿ ರೂ. ಬಹುಮಾನ ಘೋಷಣೆ: ಎಫ್‌ಐಆರ್ ದಾಖಲು