ಹುಬ್ಬಳ್ಳಿಯ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಊಟ ಸವಿದ ನಿರ್ದೇಶಕ ಯೋಗರಾಜ್ ಭಟ್

Hubli News: ಹುಬ್ಬಳ್ಳಿ: ಹಸಿದವರ ಹೊಟ್ಟೆಯನ್ನು ತುಂಬಿಸುವ, ಗ್ರಾಹಕರ ನೆಚ್ಚಿನ ಊಟದ ಮನೆಯಾಗಿರುವ ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಮನೆಯಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು. ಬಾರಿ ಕುತೂಹಲ ಮೂಡಿಸಿರುವ ಶಿವಣ್ಣ, ಪ್ರಭುದೇವ ಅಭಿನಯದ ಕರಟಕ ದಮನಕ ಚಿತ್ರದ ಪ್ರಚಾರ ಕಾರ್ಯದ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಅವರು, ಶ್ರೀ ಬಸವೇಶ್ವರ ಖಾನಾವಳಿ ಹೋಳಿಗೆ ಮನೆಯಲ್ಲಿ ಹೋಳಿಯ ರುಚಿ ಸವಿದು … Continue reading ಹುಬ್ಬಳ್ಳಿಯ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಊಟ ಸವಿದ ನಿರ್ದೇಶಕ ಯೋಗರಾಜ್ ಭಟ್