ಕೋಲಾರ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನ

ಕೋಲಾರ : ಕೋಲಾರ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಮೋಹನ್ ಕೃಷ್ಣ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿದ್ದು, ಪಕ್ಷ ಸಂಘಟನೆ ಮಾಡಿದ್ದಾರೆ. ಆದರೆ ವೇಲು ನಾಯ್ಕರ್ ಇತ್ತೀಚೆಗೆ ಬಂದಿದ್ದು, ರಾಜ್ಯದ ಬಿಜೆಪಿ ಉಸ್ತುವಾರಿ ಸಚಿವ ಮುನಿರತ್ನ ಕೂಡ ವೇಲು ನಾಯ್ಕರ್‌ಗೆ ಬೆಂಬಲ ನೀಡಿ, ಪ್ರಚಾರಕ್ಕಾಗಿ ಕೋಲಾರಕ್ಕೆ ಬಂದಿದ್ದರು. ಈ ಕಾರಣಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮೋಹನ್ ಕೃಷ್ಣ ಬೆಂಬಲಿಗರು, ಗೋ ಬ್ಯಾಕ್ ವೇಲು ನಾಯ್ಕರ್ ಎಂದು ಪ್ರತಿಭಟಿಸಿದ್ದಾರೆ. ಮೋಹನ್ ಕೃಷ್ಣ … Continue reading ಕೋಲಾರ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನ