ವಾಹನ ಸವಾರರಿಗೆ ಗುಡ್ ನ್ಯೂಸ್..?!

ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿಯನ್ನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇ-ಚಲನ್‌ನಲ್ಲಿ ದಾಖಲಾಗಿರೊ ‍ಟ್ರಾಫಿಕ್ ಫೈನ್‌ಗೆ ಮತ್ತೆ 50% ಡಿಸ್ಕೌಂಟ್ ಘೋಷಣೆ ಮಾಡಲಾಗಿದ್ದು, ಸೆ.9 ರವರೆಗೆ ರಿಯಾಯಿತಿ ಅವಧಿ ಇರಲಿದೆ ಎನ್ನಲಾಗಿದೆ.

ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ರಸ್ತೆ ಸುರಕ್ಷತಾ ಕಮಿಷನರ್ ಜೊತೆ ಸಭೆ ನಡೆಸಿ ಟ್ರಾಫಿಕ್ ಫೈನ್ ಡಿಸ್ಕೌಂಟ್‌ಗೆ ಮತ್ತೊಮ್ಮೆ ಸಮಯ ವಿಸ್ತರಿಸುವಂತೆ ಹೇಳಿದ್ದರು. ಕೆಎಸ್‌ಎಲ್‌ಟಿಎ ಆದೇಶದ ಮೇರೆಗೆ ಸರ್ಕಾರ ಮತ್ತೆ ಡಿಸ್ಕೌಂಟ್ ಅವಧಿ ವಿಸ್ತರಣೆ ಮಾಡಿದೆ. ದಂಡ ಬಾಕಿ ಉಳಿಸಿಕೊಂಡಿರುವ ಸವಾರರು ಇದರ ಸದುಪಯೋಗಪಡಿಸಿಕೊಳ್ಳಬಹುದು ಎಂದು ಆದೇಶ ನೀಡಿದೆ.

ಟೊಮ್ಯಾಟೋ ತೋಟಕ್ಕೆ ಕನ್ನ ಹಾಕಿದ ಕಳ್ಳರು..!

ಇವರುಕಳ್ಳತನ ಮಾಡಿರುವ ಬೈಕ್ ಗಳ ಬೆಲೆ ಎಷ್ಟು ಗೊತ್ತಾ ?

ಮಂಗಳೂರಿಗರ ಮೆಚ್ಚುಗೆ ಪಡೆದ ಲೈನ್ ಮ್ಯಾನ್…!

About The Author