ನೂತನ ಶಾಸಕರಿಗೆ ಧೈರ್ಯ ತುಂಬಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ? ಹೀಗೆ ಗುಡುಗಿದ್ದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು. ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು ಹಿತನುಡಿಗಳನ್ನು ಹೇಳಿದರು. 19 ಸೀಟು ಗೆದ್ದಿದ್ದೇವೆ ಎಂಬ ಆತಂಕ ಬೇಡ. 119 ಸೀಟು ಗೆಲ್ಲುವ ದಿಕ್ಕಿನಲ್ಲಿ ಕೆಲಸ ಮಾಡೋಣ. ನಾನು … Continue reading ನೂತನ ಶಾಸಕರಿಗೆ ಧೈರ್ಯ ತುಂಬಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು