Friday, June 20, 2025

Latest Posts

ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತದೆ: ಸಚಿವ ಜಾರಕಿಹೊಳಿ

- Advertisement -

Political News: ಹುಬ್ಬಳ್ಳಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಅದಕ್ಕಾಗಿಯೇ ಎರಡು ದಿನಗಳ ನಿಗದಿ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲರ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೊದಲ ಬಾರಿಗೆ ಉತ್ತರ ಕರ್ನಾಟಕ ಭಾಗದ ಬಗ್ಗೆ ಚರ್ಚೆ ಆಗ್ತಿದೆ. ಅದರಲ್ಲೂ ಎರಡು ದಿನಗಳನ್ನು ನಿಗದಿ ಮಾಡಲಾಗಿದೆ. ಇದು ಒಳ್ಳೆಯ ಬೆಳವಣಿಗೆ ಎಂದರು.

ಶಾಸಕರ ಗೈರು ಆಗುತ್ತಿರುವ ಬಗ್ಗೆ ಮಾತನಾಡಿದ ಅವರು, ಯಾರೂ ಕೂಡ ಗೈರಾಗುವುದಿಲ್ಲ. ಬಂದಿರುತ್ತಾರೆ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ. ಅವಶ್ಯಕತೆ ಇದ್ದಾಗ ಬರುತ್ತಾರೆ ಎಂದು ಅವರು ಹೇಳಿದರು.

‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’

‘ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ’

ಅರ್ಜುನ’ನ ಸಾವಿಗೆ ಕಂಬನಿ ಮಿಡಿದ ಪ್ರಾಣಿ ಪ್ರಿಯ ‘ಡಿ ಬಾಸ್’ ದರ್ಶನ್

- Advertisement -

Latest Posts

Don't Miss