ಬಳ್ಳಾರಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ..

Bellary: ಬಳ್ಳಾರಿ: ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಾಲೀಮು ನಡೆಸಿರೋ ಕಾಂಗ್ರೆಸ್ ಹತ್ತು ಹಲವು ಕಾರ್ಯಕ್ರಮ ಮಾಡೋ ಮೂಲಕ ಕಾರ್ಯರ್ತಕರನ್ನು ಜೊತೆಗೆ ಕರೆದುಕೊಂಡು ಹೋಗುವ ಯತ್ನ ಮಾಡುತ್ತಿದೆ. ಎಸ್ಸಿ, ಎಸ್ಟಿ, ಓಬಿಸಿ ಮತ್ತು ಅಲ್ಪಸಂಖ್ಯಾತರಿಗಾಗಿಯೇ ಕಾಂಗ್ರೆಸ್ ಈ ಬಾರಿ ಲೀಡರ್ಶಿಪ್ ಡೆವಲಪ್ಮೆಂಟ್ ಮಿಷನ್ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದ್ರೇ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮುಖಂಡರ ಪೋಟೋ ಹಾಕಿಲ್ಲವೆಂದು ಕಾರ್ಯಕರ್ತರು ಗಲಾಟೆ ಮಾಡೋ ಮೂಲಕ ಮತ್ತೊಮ್ಮೆ ಬಳ್ಳಾರಿ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ಎತ್ತಿ ತೋರಿಸಿದ್ದಾರೆ. ಈ ಕುರಿತು ಒಂದು … Continue reading ಬಳ್ಳಾರಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ..