ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ರಾಧಾಕೃಷ್ಣಗೆ ಟಿಕೇಟ್ ಕೊಡುವಂತೆ ಒತ್ತಾಯ..

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಗಣಿಗ ರವಿಕುಮಾರ್‌ಗೆ ಟಿಕೇಟ್ ನೀಡಿದ ಹಿನ್ನೆಲೆ, ಕೀಲಾರ ರಾಧಾಕೃಷ್ಣ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಾಗಾಗಿ ಮಂಡ್ಯದ ಬಂದೀಗೌಡ ಬಟಾವಣೆಯಲ್ಲಿರುವ ರಾಧಾಕೃಷ್ಣರ ಮನೆಯ ಬಳಿ ಬೆಂಬಲಿಗರು ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರ ಬೆಂಬಲಿಗರು, ರಾಧಾಕೃಷ್ಣಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ರಾಧಾಕೃಷ್ಣ ಪಾತ್ರ ದೊಡ್ಡದಿದೆ. ಟಿಕೆಟ್ ಕೊಡುವ ಭರವಸೆ ಕೊಟ್ಟು ಮಾತು ತಪ್ಪಿದ್ದಾರೆ. ತತಕ್ಷಣ ಅಭ್ಯರ್ಥಿ ಬದಲಿಸಿ ರಾಧಾಕೃಷ್ಣಗೆ ಬಿ … Continue reading ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ರಾಧಾಕೃಷ್ಣಗೆ ಟಿಕೇಟ್ ಕೊಡುವಂತೆ ಒತ್ತಾಯ..