ಧಾರವಾಡ : ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸಂತೋಷ ಲಾಡ ರೋಗಿಗಳ ಆರೋಗ್ಯ ವಿಚಾರಿಸಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.
ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡಬೇಕು, ಸೂಕ್ತ ಸ್ವಚ್ಚತೆ ಕಾಪಾಡಬೇಕು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು.
ಜಿಲ್ಲಾ ಆಸ್ಪತ್ರೆಯಲ್ಲಿನ ವಾರ್ಡ್ ಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಸೂಕ್ತ ಬೇಡ್ ವ್ಯವಸ್ಥೆ ಹಾಗೂ ಸ್ವಚ್ಚತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದರು.
Alamatti Dam: ವರ್ಷದಲ್ಲಿ ಮೊದಲ ಬಾರಿಗೆ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ .!
Kaveri water: ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ
Love Jihad : ಹಿಂದೂ ಕಾರ್ಯಕರ್ತರ ರಕ್ತ, ಬೆವರಿನಿಂದ ಬಿಜೆಪಿ ಅಧಿಕಾರಕ್ಕೆ ಬಂದು ಏನು ಮಾಡಿಲ್ಲ: ಪ್ರಮೋದ್ ಮುತಾಲಿಕ್