Farmer: ಸಾಲಭಾದೆ ತಾಳದೆ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ!

ಲಕ್ಷ್ಮೇಶ್ವರ: ರೈತ ದೇಶದ ಬೆನ್ನೆಲುಬು ಅಂತಾರೆ ಆದರೆ ದೇಶಕ್ಕೆ ಅನ್ನಹಾಕುವ ರೈತನೇ  ಸಾಲದ ಬಾಧೆ ತಾಳಲಾರದೇ ರೈತನೊಬ್ಬ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ರೈತ ಮಲ್ಲಿಕಾರ್ಜುನ್ ಕೊಟ್ರಪ್ಪ ಅಂಗಡಿ(36) ಆತ್ಮಹತ್ಯೆ ಮಾಡಿಕೊಂಡ ರೈತ.  ಬೆಲೆ ಬೆಲೆಯುವ ಸಲುವಾಗಿ ಮಲ್ಲಿಕಾರ್ಜುನ್ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿದ್ದಾನೆ ವಿಷ ಕುಡಿದ ಈತನ್ನು ಆಸ್ಪತ್ರೆಗೆ ಕರೆ ತರುವಾಗ ಮಾರ್ಗಮಧ್ಯೆ ಕೊನೆಯುಸಿರೆಳದಿದ್ದಾನೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ, ಜಮೀನಿನಲ್ಲಿ ಬೆಳೆದ … Continue reading Farmer: ಸಾಲಭಾದೆ ತಾಳದೆ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ!