ಗೊಂದಲದ ಗೂಡಾದ ಪಾಲಿಕೆ ಸಾಮಾನ್ಯ ಸಭೆ: ಒಂದು ಕಡೆ ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ..!
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆ ಪಾಲಿಕೆ ಸಭೆಯಲ್ಲಿ ಕಿತ್ತಾಟ ನಡೆಸಿದರು. ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದೂಡಿದ ಮೇಯರ್ ವೀಣಾ ಭರದ್ವಾಡ ವಿರುದ್ಧ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ರೊಚ್ಚಿಗೆದ್ದು ಮೇಯರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ … Continue reading ಗೊಂದಲದ ಗೂಡಾದ ಪಾಲಿಕೆ ಸಾಮಾನ್ಯ ಸಭೆ: ಒಂದು ಕಡೆ ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ..!
Copy and paste this URL into your WordPress site to embed
Copy and paste this code into your site to embed