- Advertisement -
ಧಾರವಾಡ:ನಗರದಲ್ಲಿ ಜಿಲ್ಲಾ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ಜರುಗಿಸಿದರು.
ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ಪೊಲೀಸ್ ಸಿಬ್ಬಂಧಿಗಳಿಂದ ಪಥ ಸಂಚಲನ ನಡೆಸಿದರು.
ಹಾಗೂ ಗೃಹ ರಕ್ಷಕದಳ ಮತ್ತು ಅಗ್ನಿ ಶಾಮಕ ದಳ ಸಿಬ್ಬಂಧಿಗಳಿಂದ ಮಾಡಿದ ಪಥ ಸಂಚಲನ ಬಹಳ ಆಕರ್ಷಣಿಯವಾಗಿತ್ತು.
Dhavanagere: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಧ್ವಜಾರೋಹಣ
Junior College: ಹೆಲಿಕಾಪ್ಟರ್ ಮೂಲಕ ಭೈರತಿ ಬಸವರಾಜ್ ಅವರಿಂದ ಪುಷ್ಪಾರ್ಚನೆ..
Independence Day : ಮಂಗಳೂರು : ನೆಹರೂ ಮೈದಾನದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
- Advertisement -

