- Advertisement -
www.karnatakatv.net : ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಧೃವನಾರಾಯಣ್ ಮತ್ತಿತರರು ಭಾಗವಹಿಸಿದ್ದರು.
- Advertisement -