ನಟ ಸೂರ್ಯ ಜೊತೆ ಡಿವೋರ್ಸ್ ವಿಚಾರ: ಸ್ಪಷ್ಟನೆ ನೀಡಿದ ನಟಿ, ನಿರ್ಮಾಪಕಿ ಜ್ಯೋತಿಕಾ

Move News: ತಮಿಳು ನಟ ಸೂರ್ಯ ಮತ್ತು ಅವರ ಪತ್ನಿ ಜ್ಯೋತಿಕಾ ಡಿವೋರ್ಸ್ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ವಿಷಯ ಹಲವು ದಿನಗಳಿಂದ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಟಿ ಜ್ಯೋತಿಕಾ ಸ್ಪಷ್ಟನೆ ನೀಡಿದ್ದಾರೆ. ಇವರಿಬ್ಬರು ಡಿವೋರ್ಸ್ ತೆಗೆದುಕೊಳ್ಳುತ್ತಿದ್ದಾರೆಂಬ ವಿಷಯ ಹಬ್ಬಲು ಶುರುವಾದ ಬಳಿಕ, ಜ್ಯೋತಿಕಾ ಮತ್ತು ಸೂರ್ಯ ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರೂ ಒಂದೇ ಸಿನಿಮಾದಲ್ಲಿ ನಟನೆಯೂ ಮಾಡಿದ್ದಾರೆ. ಸೂರ್ಯನ ಸಿನಿಮಾವನ್ನು ಜ್ಯೋತಿಕಾ ನಿರ್ಮಾಣ ಕೂಡ ಮಾಡಿದ್ದಾರೆ. ಇಷ್ಟು ಚಂದದ ಜೋಡಿ ಬೇರೆ ಬೇರೆ ಆಗ್ತಿದೆಯಲ್ಲಾ ಎಂದು ಇವರ ಅಭಿಮಾನಿಗಳು … Continue reading ನಟ ಸೂರ್ಯ ಜೊತೆ ಡಿವೋರ್ಸ್ ವಿಚಾರ: ಸ್ಪಷ್ಟನೆ ನೀಡಿದ ನಟಿ, ನಿರ್ಮಾಪಕಿ ಜ್ಯೋತಿಕಾ