ಡಿಕೆಶಿಗೆ ತಾವು ಸತ್ಯಹರಿಶ್ಚಂದ್ರ‌ರು ಅಂತ ಸಾಬೀತು ಮಾಡುವ ಅವಕಾಶ ಇದೆ : ಬಿ.ವೈ. ವಿಜಯೇಂದ್ರ

Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ಆಪರ್ಚುನಿಟಿ ಇದೆ. ಡಿಕೆಶಿ ಅವರು ತಾವು ಸತ್ಯಹರಿಶ್ಚಂದ್ರರು ಅಂತ ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಅಂತ ತನಿಖೆ ಎದುರಿಸಿ ತೋರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲೆಸೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅಕ್ರಮ ಆಸ್ತಿ ಗಳಿಕೆ ಪ್ರಕರಣ. ಈ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಣಯ ಸಂಪೂರ್ಣ ಕಾನೂನು ಬಾಹಿರ ಎಂದು ಕಿಡಿಕಾರಿದ್ದಾರೆ. … Continue reading ಡಿಕೆಶಿಗೆ ತಾವು ಸತ್ಯಹರಿಶ್ಚಂದ್ರ‌ರು ಅಂತ ಸಾಬೀತು ಮಾಡುವ ಅವಕಾಶ ಇದೆ : ಬಿ.ವೈ. ವಿಜಯೇಂದ್ರ