ಕುಮಾರಸ್ವಾಮಿ ಸಚಿವರಾದರೆ ಅಸ್ತಿತ್ವವೇ ಇರುವುದಿಲ್ಲವೆಂಬ ಭಯ ಡಿಕೆಶಿಗೆ ಕಾಡುತ್ತಿದೆ: ವಿಜಯೇಂದ್ರ

Hassan News: ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ನಿನ್ನೆ ಪ್ರಧಾನಮಂತ್ರಿಗಳ ಮಂಗಳೂರು, ಮೈಸೂರು ಪ್ರವಾಸ ಮಾಡಿದ್ದಾರೆ. ಕೇವಲ ಮೈಸೂರು, ಮಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೆ, ಒಂದು ದೇಶಕ್ಕೆ ಸಿಕ್ಕಿದೆ. ಇಡೀ ರಾಜ್ಯದ ನಮ್ಮ ಕಾರ್ಯಕರ್ತರಲ್ಲಿ ಒಂದು ಸಂಚಲನ ಮೂಡಿದೆ. ಇನ್ನೂ ಹೆಚ್ಚು ಉತ್ಸಾಹದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು. ಒಕ್ಕಲಿಗರಿಗೆ ಚೂರಿ ಹಾಕಿದವರನ್ನು ಸ್ವಾಮೀಜಿ ಬಳಿ ಕರೆದುಕೊಂಡು ಹೋಗಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಪಾಪ ಅವರು … Continue reading ಕುಮಾರಸ್ವಾಮಿ ಸಚಿವರಾದರೆ ಅಸ್ತಿತ್ವವೇ ಇರುವುದಿಲ್ಲವೆಂಬ ಭಯ ಡಿಕೆಶಿಗೆ ಕಾಡುತ್ತಿದೆ: ವಿಜಯೇಂದ್ರ