DK Shivakumar: ಪಂಚಾಯ್ತಿ ಮತ್ತು ಪಾಲಿಕೆ ಚುನಾವಣೆಗೆ ತಯಾರಾಗಿ

ಬೆಂಗಳೂರು: ನಮ್ಮ ಮುಂದಿನ ಸವಾಲು ಜಿಲ್ಲಾ, ತಾಲೂಕು ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆ. ಪಾಲಿಕೆ ಚುನಾವಣೆ ವಿಚಾರದಲ್ಲಿ ನಿನ್ನೆ ನ್ಯಾಯಾಲಯದ ಅವಧಿ ಮುಗಿದಿದೆ. ಈ ವಿಚಾರವಾಗಿ ನಾವು ಸಹಿ ಮಾಡಿದ್ದೇವೆ. ಬಿಜೆಪಿ ಸರ್ಕಾರ 243 ವಾರ್ಡ್ ಗಳನ್ನು ಮಾಡಿದ್ದು, ಕಾನೂನು ರೀತಿಯ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿ ಮಾಡಲಿದ್ದೇವೆ. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಿದ್ದೇವೆ. 225 ವಾರ್ಡ್ ರಚನೆಗೆ ತೀರ್ಮಾನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು. ನಂತರ ಅದನ್ನು ನ್ಯಾಯಾಲಯಕ್ಕೆ ನೀಡುತ್ತೇವೆ. ನಾವು … Continue reading DK Shivakumar: ಪಂಚಾಯ್ತಿ ಮತ್ತು ಪಾಲಿಕೆ ಚುನಾವಣೆಗೆ ತಯಾರಾಗಿ