DK Shivakumar : ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಚರ್ಚೆ..!

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಬಗ್ಗೆ ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಸಭೆ ನಡೆಸಿದರು. ಮಾಜಿ ಸಚಿವ ಟಿ ಬಿ ಜಯಚಂದ್ರ, ಸಂಸದ ಡಿ ಕೆ ಸುರೇಶ್, ಸುಪ್ರೀಂ ಕೋರ್ಟ್ ಹಿರಿಯ ವಕೀಲರು, ಜಲ ವಿವಾದ ಕುರಿತು ಕರ್ನಾಟಕ ಪರ ವಕೀಲರಾದ ಮೋಹನ್ ಕಾತರಕಿ, ಕರ್ನಾಟಕ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ … Continue reading DK Shivakumar : ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಚರ್ಚೆ..!