5 ಕೋಟಿಗೆ ಉಪಕುಲಪತಿ ಹುದ್ದೆ ಮಾರಾಟ : ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ

ಬೆಳಗಾವಿ: ಉಪಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂಬ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ ಸಂಸದರು ಹೇಳಿದ್ದಾರೆ. ಇಡಿ, ಐಟಿ, ಸಿಬಿಐ, ಲೋಕಾಯುಕ್ತ ಸಂಸ್ಥೆಗಳು ಏನು ಮಾಡುತ್ತಿವೆ. ಈ ಸಂದರ್ಭದಲ್ಲಿ … Continue reading 5 ಕೋಟಿಗೆ ಉಪಕುಲಪತಿ ಹುದ್ದೆ ಮಾರಾಟ : ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ